33.1 C
Karnataka
April 18, 2025

Category : ಸುದ್ದಿ

ಸುದ್ದಿ

ಮಹಾರಾಷ್ಟ್ರ ದಲ್ಲಿ ಭೀಕರ ರೈಲು ಅಪಘಾತ – ರೈಲಿನಡಿ ಸಿಲುಕಿ 7 ಜನರ ದುರಂತ ಸಾವು

Mumbai News Desk
ಮಹಾರಾಷ್ಟ್ರದಲ್ಲಿ ರೈಲಿನಡಿ ಸಿಲುಕಿ 7 ಜನರು ದುರಂತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಜಲಗಾಂವ್​​ನ ಪರಾಂಡ ನಿಲ್ದಾಣದಲ್ಲಿ ಘಟನೆ ನಡೆದಿದೆ. ಲಕ್ನೋದಿಂದ ಮುಂಬೈಗೆ ತೆರಳುತ್ತಿದ್ದ ಪುಷ್ಪಕ್​ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ವದಂತಿ ಹರಡಿತ್ತು....
ಸುದ್ದಿ

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾರ್ಕಳ ತಾಲೂಕು  ಯುವ ಪತ್ರಕರ್ತ ಹರಿಪ್ರಸಾದ್ ನಂದಳಿಕೆ  ಅತ್ಯುತ್ತಮ ವರದಿಗಾರ ಪ್ರಸಸ್ತಿ,

Mumbai News Desk
ಉಡುಪಿ: ಅರಣ್ಯ ಕುರಿತಾದ ಅತ್ಯುತ್ತಮ ವರದಿಗಾಗಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಆರ್. ಎಲ್ ವಾಸುದೇವ ರಾವ್ ಪ್ರಶಸ್ತಿಗೆ ವಿಜಯವಾಣಿಯ ಕಾರ್ಕಳ ತಾಲೂಕು ವರದಿಗಾರ ಹರಿಪ್ರಸಾದ್ ನಂದಳಿಕೆ  ಆಯ್ಕೆಗೊಂಡಿದ್ದು ಭಾನುವಾರ...
ಸುದ್ದಿ

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ : ಮೂವರು ದರೋಡೆಕೋರರ ಬಂಧನ

Mumbai News Desk
ಮಂಗಳೂರಿನ ಕೋಟೆಕಾರ್ ಬ್ಯಾಂಕಿನಲ್ಲಿ ಸುಮಾರು 12 ಕೋಟಿಗೂ ಅಧಿಕ ಮೌಲ್ಯದ ಹಣ ಹಾಗೂ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ತಮಿಳುನಾಡಿನ ಮಧುರೈ ನಲ್ಲಿ ಮೂವರು ದರೋಡೆಕೋರರನ್ನು ಬಂಧಿಸಿದ್ದು ಬಂದಿತರಿಂದ ಪಿಎಟ್...
ಸುದ್ದಿ

ಜನವಿಕಾಸ ಸಮಿತಿ ಪುನರೂರು ಇದರ ನೂತನ ಪದಾಧಿಕಾರಿಗಳ ಪದಗ್ರಹಣ

Mumbai News Desk
ಸಮಾಜದಒಳಿತಿಗಾಗಿ ಫಲಾಪೇಕ್ಷೆ ಇಲ್ಲದೆ ಮಾಡುವ ಸಹಾಯವೇ ಸೇವೆ*- ಪುನರೂರು ನಮ್ಮಲ್ಲಿರುವ ಶ್ರಮ, ವಿದ್ಯೆ, ಬುದ್ಧಿ, ಜ್ಞಾನ, ಕೌಶಲ್ಯ, ಆರ್ಥಿಕ ಸೌಲಭ್ಯ ಇತ್ಯಾದಿಗಳನ್ನು ಸಮಾಜದ, ದೇಶದ ಒಳಿತಿಗಾಗಿ ಫಲಾಪೇಕ್ಷೆ ಇಲ್ಲದೆ ಅರ್ಪಣಾಮನೋಭಾವದಿಂದ ನೀಡುವ ಸಹಾಯವೇ ಸೇವೆ....
ಸುದ್ದಿ

ಮುಂಬಯಿ ಕನ್ನಡ ಸಂಘ: ಅರ್ಚನಾ ಪೂಜಾರಿಯವರಿಗೆ ಸನ್ಮಾನ

Mumbai News Desk
ಕಳೆದ 12 ವರ್ಷಗಳಿಂದ ಪವೈಯ ಎಸ್‌.ಎಮ್‌.ಶೆಟ್ಟಿ ಹೈಸ್ಕೂಲ್‌ ಮತ್ತು ಜ್ಯೂನಿಯರ್‌ ಕಾಲೇಜಿನಲ್ಲಿ ಶಿಕ್ಷಕಿಯಾಗಿದ್ದು ಅದೇ ಸಮಯದಲ್ಲಿ ಮುಂಬಯ ಕನ್ನಡ ಸಂಘವು ಕನ್ನಡೇತರಿಗಾಗಿ ನಡೆಸುತ್ತಿದ್ದ ಕನ್ನಡ ತರಗತಿಗಳಲ್ಲಿಯೂ 8 ವರ್ಷ ಶಿಕ್ಷಿಕಿಯಾಗಿ ಸೇವೆ ಸಲ್ಲಿಸಿ ಇದೀಗ...
ಸುದ್ದಿ

ಯಕ್ಷಗಾನ ಕಲಾವಿದ, ಹಾಸ್ಯ ಚಕ್ರವರ್ತಿ, ಅರುಣ್ ಕುಮಾರ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್

Mumbai News Desk
ಮಂಗಳೂರು: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳ ಆಯ್ಕೆಯಾಗಿದ್ದಾರೆ. ಜ.23ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ...
ಸುದ್ದಿ

ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ : 12 ಕೋಟಿ ರೂ.ಮೌಲ್ಯದ ಚಿನ್ನ, ನಗದು ಲೂಟಿ

Mumbai News Desk
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ ಸಿ ರೋಡಿನಲ್ಲಿ ಶುಕ್ರವಾರ ಮಧ್ಯಾಹ್ನ ಹಾಡು ಹಗಲೇ ಬ್ಯಾಂಕಿಗೆ ನುಗ್ಗಿದ ಕದೀಮರ ಗುಂಪು ಸುಮಾರು 12 ಕೋಟಿ ರೂಪಾಯಿ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದಾರೆ.ಕೋಟೆಕಾರ್ ವ್ಯವಸಾಯ ಸಹಕಾರಿ...
ಸುದ್ದಿ

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನ, ಆಡಳಿತ ಮೊತ್ತೇಸರರಾಗಿ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆ.

Mumbai News Desk
ಮಂಗಳೂರು : ಇತಿಹಾಸ ಪ್ರಸಿದ್ಧ ಇತ್ತೀಚಿಗಷ್ಟೇ ವೈಭವದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ಕಂಡ ಕುಲಶೇಖರ ಶ್ರೀ ವೀರ ನಾರಾಯಣ ದೇವಸ್ಥಾನದ ಮುಂದಿನ ಅವಧಿಗೆ ಕ್ಷೇತ್ರದ ಆಡಳಿತ ಮೊತ್ತೇಸರರಾಗಿ ಕೆ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆಗೊಂಡಿದ್ದಾರೆ,...
ಸುದ್ದಿ

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ

Mumbai News Desk
ಮುಂಬಯಿ : ಕರ್ನಾಟಕದ ಕರಾವಳಿಯ ಮೊಯಾ (ಬೋವಿ) ಸಮಾಜದ ಅಂತರಾಷ್ಟ್ರೀಯ ಮಟ್ಟದ ಏಕೈಕ ಸಂಘಟನೆ ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ಮಹಾರಾಷ್ಟ್ರ, ಮಾತ್ರವಲ್ಲದೆ ಕರ್ನಾಟಕ ಹಾಗೂ ಕೇರಳದ ಕರಾವಳಿ ಜಿಲ್ಲೆಗಳಲ್ಲಿ ಸಮಾಜಪರ ಸೇವಾ ನಿರತವಾಗಿದ್ದು...
ಸುದ್ದಿ

ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಹರಿಪ್ರಸಾದ್ ನಂದಳಿಕೆ ಅವರಿಗೆ   ಪ್ರಶಸ್ತಿ.

Mumbai News Desk
ಉಡುಪಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಆರ್ ಎಲ್ ವಾಸುದೇವರಾವ್ ಪ್ರಶಸ್ತಿಗೆ ವಿಜಯವಾಣಿಯ ಕಾರ್ಕಳ ತಾಲೂಕು ವರದಿಗಾರ ಹರಿಪ್ರಸಾದ್ ನಂದಳಿಕೆ ಅವರನ್ನು ಆಯ್ಕೆ ಮಾಡಲಾಗಿದೆ. 39ನೇ ರಾಜ್ಯ...