ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರಿಗೆ ಪರಿಸರ ಪ್ರೇಮಿ ಸಮಿತಿಯಿಂದ ಸ್ವಾಗತ.
ಚಿತ್ರ ವರದಿ : ದಿನೇಶ್ ಕುಲಾಲ್ ಸೆ. 5ರಂದು ಕುರ್ಲಾ ಪೂರ್ವ ಬಂಟರ ಭವನದ ಅನೆಕ್ಸ್ ಹಾಲ್, ಇಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ನಡೆಯಲಿರುವ ಮಾಜಿ ಕೇಂದ್ರ ಸಚಿವ, ಜಾರ್ಜ್ ಫೆರ್ನಾಂಡಿಸ್...

