ಯಶ್ ಪಾಲ್ ಸುವರ್ಣ ಅಧ್ಯಕ್ಷತೆಯ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‍ಗೆ ಸತತ 8ನೇ ಬಾರಿಗೆ ಸಾಧನಾ ಪ್ರಶಸ್ತಿ.
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನಿ. ಉಡುಪಿ ಇದರ 2023-24ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ 8 ನೇ ಬಾರಿಗೆ ಲಭಿಸಿದೆ. ದಕ್ಷಿಣ...

