ಮಧೂರು ಕ್ಷೇತ್ರ ಮಹಾತ್ಮೆ” ಸಹಿತ ಅನೇಕ ಪ್ರಸಂಗ ಕಾವ್ಯ ಬರೆದ ಕಾಸರಗೋಡಿಮಧೂರು ವೆಂಕಟಕೃಷ್ಣ ನಿಧನ.
ಮಧೂರು ಜೂನ್ 29:ಗಡಾನಾಡು ಕಾಸರಗೋಡಿನ ಹಿರಿಯ ಪ್ರಸಂಗಕರ್ತ ಯಕ್ಷಗಾನ ಅರ್ಥಧಾರಿ, ನಿವೃತ್ತ ಸೇಲ್ ಟೇಕ್ಸ್ ಅಧಿಕಾರಿ ಮಧೂರುವೆಂಕಟಕೃಷ್ಣ (87) ನಿಧನರಾಗಿದ್ದಾರೆ.ಮೃತರು ಪತ್ಧಿ ಸುಮಿತ್ರಾ ಹಾಗೂ ಇಬ್ಬರು ಪುತ್ರರು ಸಹಿತ ಓರ್ವ ಮಗಳು ಹಾಗೂ ಅಪಾರ...

