ಮಲಾಡ್ ಕುರಾರ್ ಶನೇಶ್ವರ ಮಂದಿರದ ವತಿಯಿಂದ ಉಳ್ಳಾಳ ಸೋಮೇಶ್ವರದಲ್ಲಿ, ಶ್ರೀ ಶನಿ ಮಹಾಪೂಜೆ.
ಮಂಗಳೂರು : ಮಲ್ನಾಡು ಪೂರ್ವದ ಕುರಾರ್ ವಿಲೇಜ್ ವಿಲೇಜಿನ ಶ್ರೀ ಶನಿಮಹಾತ್ಮ ಪೂಜಾ ಸಮಿತಿಗೆ 50 ವರ್ಷ ಪೂರ್ತಿ ಗೊಳ್ಳುವ ಸುಸಂದರ್ಭದ ಅಂಗವಾಗಿ ವರ್ಷಪೂರ್ತಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ಕೊಂಡಿದ್ದು ಆ ಪ್ರಯುಕ್ತ...

