ಮುಂಬೈ ಕುಲಾಲ ಸಂಘದಿಂದ ಅದ್ಧೂರಿ ‘ಕುಲಾಲ ಕ್ರೀಡೋತ್ಸವ-2026’
ವಿದ್ಯಾಭ್ಯಾಸದಷ್ಟೇ ದೈಹಿಕ ಆರೋಗ್ಯಕ್ಕೆ ಕ್ರೀಡೆಯೂ ಮುಖ್ಯ: ಸಂತೋಷ್ ಜಿ. ಶೆಟ್ಟಿ ನವಿ ಮುಂಬೈ: “ವಿದ್ಯಾರ್ಥಿ ಜೀವನದಲ್ಲಿ ವಿದ್ಯಾಭ್ಯಾಸ ಎಷ್ಟು ಮುಖ್ಯವೋ, ದೈಹಿಕ ಆರೋಗ್ಯ ಮತ್ತು ಮಾನಸಿಕ ಶಕ್ತಿಗಾಗಿ ಕ್ರೀಡೆಯೂ ಅಷ್ಟೇ ಮುಖ್ಯ. ಕ್ರೀಡಾಪಟುಗಳು...

