ವಿಶ್ವ ಬಂಟರ ಕ್ರೀಡಾಕೂಟದಲ್ಲಿ ಮುಂಬೈ ಬಂಟರ ಸಂಘದ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಗೆ ಸಮಗ್ರ ಚಾಂಪಿಯನ್
ಚಿತ್ರ ವರದಿ ದಿನೇಶ್ ಕುಲಾಲ್ ಉಡುಪಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟ ಸಮ್ಮೇಳನ ಹಿನ್ನೆಲೆಯಲ್ಲಿ ನಡೆದ ಬಂಟರ ಕ್ರೀಡಾಕೂಟಗಳ ಅಜ್ಜರಕಾಡು ಮೈದಾನದಲ್ಲಿನ ನಳಿನ ಭೋಜ ಶೆಟ್ಟಿ ವೇದಿಕೆಯನ್ನು ಒಳಗೊಂಡ ಮೈದಾನದಲ್ಲಿ ...

