ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ ; ಬುಮ್ರಾ, ಶಮಿ ವಾಪಸ್.
ಫೆಬ್ರವರಿ 18ರಿಂದ ಆರಂಭವಾಗುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ಬಿಸಿಸಿಐ ಭಾರತ ತಂಡವನ್ನು ಆಯ್ಕೆ ಮಾಡಿದೆ. ಗಾಯದಿಂದ ಚೇತರಿಸಿಕೊಂಡಿರುವ ಮೊಹಮ್ಮದ್ ಶಮಿ ತಂಡಕ್ಕೆ ವಾಪಸಾಗಿದ್ದರೆ, ಅನುಮಾನ ಎನ್ನಲಾಗಿದ್ದ ಜಸ್ಪ್ರೀತ್ ಬುಮ್ರಾ ಕೂಡ ಕಣಕ್ಕಿಳಿಯಲಿದ್ದಾರೆ. ಏಕದಿನ ತಂಡದಲ್ಲಿ ಹೆಚ್ಚಿನ ಬದಲಾವಣೆ...