ಬೊಯಿಸರ್ ನಲ್ಲಿ ತುಂಗಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ ಸಮಾರೋಪ ಸಮಾರಂಭ
ಚಿತ್ರ ವರದಿ : ಪಿ.ಆರ್.ರವಿಶಂಕರ್ ನಗರದ ಪ್ರತಿಷ್ಟಿತ ವೈದ್ಯಕೀಯ ಶುಷ್ರೂಷಾ ಸಂಸ್ಥೆಯಾಗಿರುವ ತುಂಗಾ ಹಾಸ್ಪಿಟಲ್ಸ್ ಆಯೋಜಿಸಿದ್ದ ರಾಷ್ಟ್ರೀಯ ಡಾಕ್ಟರ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ ಇದೇ ನವೆಂಬರ್ ತಾ.28 ರಂದು ಆರಂಭವಾಗಿದ್ದು ಶನಿವಾರ ತಾ.30...