ಡಬ್ಲ್ಯೂ ಐ ಎಫ್ ಎ ಅಂತರ್ ಜಿಲ್ಲಾ ಸಬ್ ಜ್ಯೂನಿಯರ್ ಫುಟ್ಬಾಲ್ ಪಂದ್ಯಾಟ, ಸಮರ್ಥ್ ರೈ ಅವರ ಅದ್ಬುತ ಆಟದಿಂದ ಮುಂಬಯಿ ತಂಡಕ್ಕೆ ಜಯ.
ಡಬ್ಲ್ಯೂ ಐಎಫ್ಎ (WIFA) ಅಂತರ್ ಜಿಲ್ಲಾ ಸಬ್ ಜೂನಿಯರ್ ಫುಟ್ಬಾಲ್ ಟೂರ್ನಮೆಂಟ್ ಗೆ ಸಮರ್ಥ್ ಸಿ ರೈ ಅವರು ಮುಂಬಯಿ ಜಿಲ್ಲೆಯಿಂದ ಆಯ್ಕೆಯಾಗಿದ್ದು ಮೇ 22 ರಂದು ಆರಂಭಗೊಂಡು ಮೇ 29 ರ ವರೆಗೆ...