ಮೂಡುಬಿದಿರೆ – ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಮತ್ತು ಎಂ.ಜೆ. ಸ್ಟೆಪ್ ಅಪ್ ಡ್ಯಾನ್ಸ್ ಸ್ಟುಡಿಯೊದ ಆಯೋಜನೆಯಲ್ಲಿ ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ ಸ್ಪರ್ಧೆ : ಪ್ರಿನ್ಸೆಸ್ ಆಫ್ ಕರಾವಳಿ 2025 ಆಗಿ ವಿಯಾ ಸಾಯಿ ಆಯ್ಕೆ
ಮೂಡುಬಿದಿರೆಯ ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಮತ್ತು ಎಂ.ಜೆ. ಸ್ಟೆಪ್ ಅಪ್ ಡ್ಯಾನ್ಸ್ ಸ್ಟುಡಿಯೊ ನೇತೃತ್ವದಲ್ಲಿ ಮೂಡುಬಿದಿರೆ ಸಮಾಜ ಮಂದಿರದಲ್ಲಿ 22 ಫೆಬ್ರವರಿ 2025 ರಂದು ಆಯೋಜಿಸಿದ್ದ ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ -2025 ಸ್ಪರ್ಧೆಯಲ್ಲಿ...

