ಮುಲ್ಕಿ : ಹರಿಶ್ಚಂದ್ರ ಸಾಲಿಯಾನ್ರವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ
ಹರಿಶ್ಚಂದ್ರ ಎ. ಸಾಲಿಯಾನ್ರವರು ಸರ್ಕಾರಿ ಸೇವೆಯಿಂದ ನಿವೃತ್ತರಾದ ನಂತರ ತುಳು ಮತ್ತು ಕನ್ನಡ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರು ‘ಹೊಸ ಅಂಗಣ’ ಮಾಸ ಪತ್ರಿಕೆಯನ್ನು ಆರಂಭಿಸಿ 10 ವರ್ಷಗಳ ಕಾಲ ಯಶಸ್ವಿಯಾಗಿ ನಡೆಸುತ್ತಾ, ಲೇಖಕರಿಗೆ...

