32 C
Mumbai
March 7, 2026
Mumbai News Kannada

Category : ತುಳುನಾಡು

ತುಳುನಾಡು

ಮೂಲ್ಕಿ : ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ 17ನೇ ವಾರ್ಷಿಕೋತ್ಸವ

Mumbai News Desk
ಮಕ್ಕಳಿಗೆ ಸಂಸ್ಕಾರ ಸಂಸ್ಕೃತಿ ತಿಳಿಸುವ ಕಾರ್ಯವಾಗಬೇಕು -ಶಿವಾನಂದ ಶಾಂತಿ ಮಕ್ಕಳಿಗೆ ಸಂಸ್ಕಾರವನ್ನು ಚಿಕ್ಕಂದಿನಿಂದಲೇ ಮೈಗೂಡಿಸಿ ಬರುವಂತೆ ಮಾಡಬೇಕು ಮತ್ತು ಧಾರ್ಮಿಕ ಪ್ರಜ್ಞೆ ಮೂಡಿಸುವ ಕಾರ್ಯ ಹಿರಿಯರಿಂದ ಆಗಬೇಕು; ಮೊಬೈಲ್, ಧಾರಾವಾಹಿಗಳಿಂದ ದೂರವಿಟ್ಟು ಭಜನೆ, ಮತ್ತಿತರ...
ತುಳುನಾಡು

ಮೂಲ್ಕಿ: ಪೂಂಜಾ ಚಾರಿಟೇಬಲ್ ಟ್ರಸ್ಟ್‌ನಿಂದ ಅಸಹಾಯಕರಿಗೆ ಚಿಕಿತ್ಸೆಗೆ ನೆರವು

Mumbai News Desk
ಮೂಲ್ಕಿ ರಾಮಕೃಷ್ಣ ಪೂಂಜಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಟ್ರಸ್ಟಿ ಭಾಸ್ಕರ್ ಪೂಂಜಾ ಸಹಕಾರದೊಂದಿಗೆ ಅಸಹಾಯಕರಿಗೆ ಸಹಾಯಹಸ್ತ, ವೈದ್ಯಕೀಯ ಚಿಕಿತ್ಸೆಗೆ ನೆರವು ಸಮಾರಂಭ ಮೂಲ್ಕಿಯ ಕಾರ್ನಾಡ್ ಪೂಂಜಾ ವಿಲ್ಲಾದಲ್ಲಿ ಫೆಬ್ರವರಿ 13 ರಂದು ನಡೆಯಿತು. ಕಾರ್ಯಕ್ರಮಕ್ಕೆ...
ತುಳುನಾಡು

ಉಳ್ಳೂರು: ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 19ನೇ ವರ್ಧಂತಿ ಮಹೋತ್ಸವ ಸಂಪನ್ನ

Mumbai News Desk
​ಉಳ್ಳೂರು: ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ (ರಿ) 19ನೇ ವರ್ಷದ ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವವು ಫೆಬ್ರವರಿ 1ರಂದು ಅತ್ಯಂತ ಶ್ರದ್ಧಾ ಭಕ್ತಿ ಹಾಗೂ ವಿಜೃಂಭಣೆಯಿಂದ ನೆರವೇರಿತು. ​ಧಾರ್ಮಿಕ ವಿಧಿವಿಧಾನಗಳು ​ಕ್ಷೇತ್ರದ ಅರ್ಚಕ ದಿನೇಶ್...
ತುಳುನಾಡು

ಮೂಲ್ಕಿ : ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ, ಸಮಾಜಿಕ ಕಾರ್ಯಕರ್ತ ಜನಾರ್ಧನ ಬಂಗೇರ ಅವರಿಗೆ ಸನ್ಮಾನ

Mumbai News Desk
ಸಮಾಜ ಸೇವೆ ಮೂಲಕ ಜೀವನದಲ್ಲಿ ಮಾನವೀಯ ಮೌಲ್ಯ ಅಳವಡಿಸಿಕೊಂಡರೆ ಸಾರ್ಥಕವಾಗಲು ಸಾಧ್ಯ ಎಂದು ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು. ಅವರು ಮೂಲ್ಕಿ ಪುನರೂರು ಟೂರಿಸ್ಟ್ ಹೋಮ್‌ನ ಸಭಾಂಗಣದಲ್ಲಿ ಶುಕ್ರವಾರ ನಡೆದ ಹೊಸ ಅಂಗಳ...
ತುಳುನಾಡು

ಮೂಲ್ಕಿ: ಸೋಮಪ್ಪ ಸುವರ್ಣರ ಸ್ಮರಣೆ: ಸಾಧಕರಿಗೆ ಪ್ರಶಸ್ತಿ, ಸೇವಾ ಕಾರ್ಯಕ್ಕೆ ಪ್ರೇರಣೆ-ಮಾಜಿ ಸಚಿವ ಅಭಯ ಚಂದ್ರ ಮೂಲ್ಕಿ

Mumbai News Desk
ಕೆ. ಸೋಮಪ್ಪ ಸುವರ್ಣ ನೆನಪು-ನಮನ ಸಮಿತಿ, ಮೂಲ್ಕಿ ವತಿಯಿಂದ ಮಾಜಿ ಶಾಸಕ, ಪ್ರಗತಿಪರ ಕೃಷಿಕ, ಶಿಕ್ಷಣ ತಜ್ಞ ಹಾಗೂ ಸಾಮಾಜಿಕ ನೇತಾರ ಕೆ. ಸೋಮಪ್ಪ ಸುವರ್ಣ ಅವರ 14ನೇ ವರ್ಷದ ಸಂಸ್ಮರಣೆ ಹಾಗೂ 2026ನೇ...
ತುಳುನಾಡು

ಹೆಜಮಾಡಿ ಕುದುರೆ ಜಾರಂದಾಯ ದೈವಸ್ಥಾನ – ವಾರ್ಷಿಕ ಬಂಡಿ ನೇಮೋತ್ಸವ ಸಂಪನ್ನ

Mumbai News Desk
ಹೆಜಮಾಡಿ ಯ ಇತಿಹಾಸ ಪ್ರಸಿದ್ಧ ಧರ್ಮ ಜಾರಾಂಧಯ ದೈವಸ್ಥಾನ (ಕುದುರೆ ಜಾರಾಂದಾಯ ದೈವಸ್ಥಾನ ) ದ ವಾರ್ಷಿಕ ಬಂಡಿ ನೇಮ ಉತ್ಸವ ಜನವರಿ 25ರಂದು ಬಹು ವಿಜೃಂಭಣೆ ಯಿಂದ ಜರಗಿತು. ಕಾಪು ಶಾಸಕ ಗುರ್ಮೆ...
ತುಳುನಾಡು

ನಾಗೇಶ ಎಲ್. ಕುಲಾಲ್ ಕುಳಾಯಿ ಅವರು ಸ್ವರ್ಣ ಕುಂಭ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆ

Mumbai News Desk
​ಮಂಗಳೂರು: ಇಲ್ಲಿನ ಸ್ವರ್ಣ ಕುಂಭ ಸಹಕಾರಿ ಸಂಘ (ನಿ.) ಇದರ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನಾಗೇಶ ಎಲ್. ಕುಲಾಲ್ ಕುಳಾಯಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ​ಇದು ನಾಗೇಶ ಕುಲಾಲ್ ಅವರ ಸತತ...
ತುಳುನಾಡು

ತುಳು ರಂಗಭೂಮಿಯಲ್ಲಿ ಐತಿಹಾಸಿಕ ಮೈಲಿಗಲ್ಲು:ಶ್ರೀಮತಿ ಲಾವಣ್ಯ ವಿಶ್ವಾಸ್ ದಾಸ್ ನಿರ್ದೇಶನದ “ಜೋಡು ಜೀಟಿಗೆ “ 100ನೇ ಪ್ರದರ್ಶನ – 100 ಕಲಾವಿದರಿರುವ ಏಕೈಕ ತಂಡದ ಅಪೂರ್ವ ಸಾಧನೆ

Mumbai News Desk
ತುಳು ರಂಗಭೂಮಿಯ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯುತ್ತಿರುವ ಸಾಯಿ ಶಕ್ತಿ ಕಲಾ ಬಳಗದ ಜನಪ್ರಿಯ ತುಳು ನಾಟಕ ‘ಜೋಡು ಜೀಟಿಗೆ ’ ತನ್ನ 100ನೇ ಪ್ರದರ್ಶನದತ್ತ ಯಶಸ್ವಿಯಾಗಿ ಹೆಜ್ಜೆ ಹಾಕಿದ್ದು, ಇದೀಗ ರಂಗಭೂಮಿ ಪ್ರೇಮಿಗಳಲ್ಲಿ...
ತುಳುನಾಡು

ಉಡುಪಿ ಶೀರೂರು ಪರ್ಯಾಯ ಮಹೋತ್ಸವ: ಕಿನ್ನಿಮೂಲ್ಕಿಯಲ್ಲಿ ತಾರೆಯರ ಸಮಾಗಮ ಹಾಗೂ ಸಾಧಕ ಕಲಾವಿದರಿಗೆ ಸನ್ಮಾನ

Mumbai News Desk
ವರದಿ: ಜಯ ಸಿ ಪೂಜಾರಿ, ಕೆಳಾರ್ಕಳ ಬೆಟ್ಟು. ಧಾರ್ಮಿಕ ಮತ್ತು ಸಾಂಸ್ಕೃತಿಕ ನಗರಿ ಉಡುಪಿಯಲ್ಲಿ ಜರುಗಿದ ಶೀರೂರು ಪರ್ಯಾಯ ಮಹೋತ್ಸವದ ಅಂಗವಾಗಿ ನಗರದ ಕಿನ್ನಿಮೂಲ್ಕಿ ಜಂಕ್ಷನ್ ಬಳಿ ಶ್ರೀ ಕೃಷ್ಣ ಗ್ರೂಪ್ ಆಫ್ ಡ್ಯಾನ್ಸ್...
ತುಳುನಾಡು

ಉಡುಪಿ : ಸರ್ವಜ್ಞ ಪೀಠಾರೋಹಣ ಮಾಡಿದ ಶೀರೂರು ಶ್ರೀ

Mumbai News Desk
ಉಡುಪಿ ಶ್ರೀ ಕೃಷ್ಣಮಠದಲ್ಲಿ ಶೀರೂರು ಪರ್ಯಾಯ ಮಹೋತ್ಸವ ಸಂಭ್ರಮ ಮನೆಮಾಡಿದ್ದು ಬೆಳಗ್ಗಿನ ಜಾವ ನಡೆದ ಅದ್ಧೂರಿ ಮೆರವಣಿಗೆಯನ್ನು ಭಕ್ತರು ರಾತ್ರಿಯಿಡೀ ಕಾದು ಕಣ್ತುಂಬಿಕೊಂಡಿದ್ದಾರೆ. ಶೀರೂರು ಮಠದ ಶ್ರೀವೇದವರ್ಧನ ತೀರ್ಥರು ಪೀಠಾರೋಹಣ ಮಾಡಿದ್ದು, ಸರ್ವಜ್ಞ ಪೀಠಾರೋಹಣ...