ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮಂಡೇಡಿ ಆಯ್ಕೆ
ಪ್ರಶಾಂತ್ ಶೆಟ್ಟಿ ಮಂಡೇಡಿ ಇನ್ನಂಜೆ ಇವರು ಇನ್ನಂಜೆ ಯುವಕ ಮಂಡಲದ ಮಾಜಿ ಅಧ್ಯಕ್ಷರು ಆಗಿ, ಜೆಸಿಐ ಶಂಕರಪುರ ಜಾಸ್ಮಿನ್ ಇದರ ಮಾಜಿ ಕಾರ್ಯದರ್ಶಿಯಾಗಿ,ರೋಟರಿ ಸಮುದಾಯದಳ ಇನ್ನಂಜೆ ಇದರ ಸ್ಥಾಪಕ ಅಧ್ಯಕ್ಷರು ಆಗಿ ಪ್ರಸ್ತುತ ಇನ್ನಂಜೆ...

