ಪ್ರಪಂಚಾದ್ಯಂತ ನೆಲೆಸಿರುವ ಜನರು ಕಾಪು ಮಾರಿಗುಡಿಯನ್ನೊಮ್ಮೆ ನೋಡಬೇಕು : ಶಿರೂರು ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ
ಉಡುಪಿ ಜೂ 2. ಉಡುಪಿಯ ಅಷ್ಟಮಠಗಳಲ್ಲಿ ಒಂದಾಗಿರುವ ಶ್ರೀ ಶಿರೂರು ಮಠದ ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ ಮತ್ತು ಮಠದ ದಿವಾನರಾದ ಉದಯ ಸರಳತ್ತಾಯ ಹಾಗೂ ಶ್ರೀಶ ಭಟ್ ಕಡೆಕಾರ್...

