ಉಡುಪಿ: ವಿಶ್ವ ಗೀತಾ ಪರ್ಯಾಯದ ವೈಭವ; ಶ್ರೀಕೃಷ್ಣ ಮಠದಲ್ಲಿ 2 ಕೋಟಿ ರೂ. ವೆಚ್ಚದ ‘ಸ್ವರ್ಣ ಭಗವದ್ಗೀತೆ’ ಲೋಕಾರ್ಪಣೆ
ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಅಂಗವಾಗಿ, ಅತ್ಯಂತ ಅಪರೂಪದ ಹಾಗೂ ಕಲಾತ್ಮಕವಾಗಿ ಸಿದ್ಧಗೊಂಡಿರುವ ‘ಹೊನ್ನಿನ ಭಗವದ್ಗೀತೆ’ ಯು ಗುರುವಾರ ಸಂಜೆ ಶ್ರೀಕೃಷ್ಣ ಸನ್ನಿಧಿಯಲ್ಲಿ...

