ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ
ದೇಶದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇಂದು (ಜೂನ್ 13) ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ಕ್ಷೇತ್ರಕ್ಕೆ ಆಗಮಿಸಿದ...

