30 C
Mumbai
September 10, 2026
Mumbai News Kannada

Category : ತುಳುನಾಡು

ತುಳುನಾಡು

ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಷಡಾಧಾರ ಪ್ರತಿಷ್ಠೆ ಭಕ್ತಿಭಾವದಿಂದ ಸಂಪನ್ನ.

Mumbai News Desk
ಹಿರೇಬೆಟ್ಟುವಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ, ದೇವಾಲಯದ ಸಮಗ್ರ ಜೀರ್ಣೋದ್ಧಾರ ಪ್ರಕ್ರಿಯೆಯ ಪ್ರಮುಖ ಘಟ್ಟವಾದ ಶ್ರೀ ದೇವರ ಷಡಾಧಾರ ಪ್ರತಿಷ್ಠೆ ಹಾಗೂ ಆಧಾರ ಶಿಲೆಯ ಮೇಲೆ ರಜತ, ರತ್ನ ಮತ್ತು ಚಿನ್ನವನ್ನು ಒಳಗೊಂಡ ಶಿಲಕುಂಭ ಸ್ಥಾಪನೆ...
ತುಳುನಾಡು

ಮುಲ್ಕಿ ಡಾ.ಹರಿಶ್ಚಂದ್ರ ಪಿ.ಸಾಲ್ಯಾನ್ ಅವರ 24ನೇ ಕೃತಿ ‘ತುಳುನಾಡಿನ ಆಟಿ ತಿಂಗಳು’ ಬಿಡುಗಡೆ

Mumbai News Desk
ಯುವ ಪೀಳಿಗೆಗೆ ನಮ್ಮ ಸಂಸ್ಕೃತಿ, ಆಚರಣೆ, ಸಂಪ್ರದಾಯಗಳ ಅರಿವು ಮೂಡಿಸುವ ಮತ್ತಷ್ಟು ಸಮಾಜಮುಖಿ ಕೃತಿಗಳು ಸಾಲ್ಯಾನ್ ರವರಿಂದ ಮೂಡಿ ಬರಲಿ-ಚಂದ್ರಶೇಖರ್ ಪಾಲೆತ್ತಾಡಿ ಚಿತ್ರ ವರದಿ: ಉಮೇಶ್ ಕೆ. ಅಂಚನ್ ಹಿಂದಿನ ಕಾಲದಲ್ಲಿ ‘ಆಟಿ’ (ಆಷಾಢ)...
ತುಳುನಾಡು

ಕೊಲಾಡಿನ ಅಮೃತಧಾರಾ ಗೋಶಾಲೆಯ ಪರಿಸರದಲ್ಲಿ ವನಮಹೋತ್ಸವ

Mumbai News Desk
ಶ್ರೀ ರಾಮಚಂದ್ರಾಪುರ ಮಠದ ಭಾರತ ಮಂಡಲ – ಮುಂಬಯಿ ವಲಯದ ರಾಯಗಡ ಜಿಲ್ಲೆಯ ಕೊಲಾಡಿನಲ್ಲಿರುವ ಅಮೃತಧಾರಾ ಗೋಶಾಲೆಯ ಪರಿಸರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವನಮಹೋತ್ಸವವನ್ನು ದಿನಾಂಕ 0೫/0೭/೨೦೨೬ ರವಿವಾರದಂದು ಬೆಳಿಗ್ಗೆಯಿಂದ ಆಯೋಜಿಸಲಾಗಿತ್ತು. ಈ...
ತುಳುನಾಡು

ಹೆಜಮಾಡಿ ಕೋಡಿಯಲ್ಲಿ ರೋಬೋಟಿಕ್ ಮತ್ತು ಇನ್ನೋವೇಶನ್ ಲ್ಯಾಬ್ ಉದ್ಘಾಟನೆ

Mumbai News Desk
ವಿದ್ಯಾ ಪ್ರಸಾರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜುಲೈ 9ರಂದು ರೋಬೋಟಿಕ್ ಮತ್ತು ಇನ್ನೋವೇಶನ್ ಲ್ಯಾಬ್ ನಾ ಅದ್ದೂರಿ ಉದ್ಘಾಟನಾ ಸಮಾರಂಭ ವನ್ನು ಮುಖ್ಯ ಅತಿಥಿಯಾದ ಡಾಕ್ಟರ್ ಶಾರದಾ ಯು ಶೆಣೈ (ನಿಟ್ಟೆ...
ತುಳುನಾಡು

ಹೆಜಮಾಡಿ ಕೋಡಿ: ವಿದ್ಯಾ ಪ್ರಸಾರ ವಿದ್ಯಾಮಂದಿರದಲ್ಲಿ ಪರಿಸರ ಸ್ನೇಹಿ ಆನ್‌ಲೈನ್ ಚುನಾವಣೆ, ವಿದ್ಯಾರ್ಥಿ ಸಂಸತ್ ಪದಗ್ರಹಣ

Mumbai News Desk
ವಿದ್ಯಾ ಪ್ರಸಾರ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆ, ಹೆಜಮಾಡಿ ಕೋಡಿಯಲ್ಲಿ ಡಿಜಿಟಲ್ ಮತದಾನದ ಮೂಲಕ ನೂತನ ಶಾಲಾ ಮಂತ್ರಿ ಮಂಡಲ ರಚನೆ ನಮ್ಮ ವಿದ್ಯಾ ಪ್ರಸಾರ ವಿದ್ಯಾಮಂದಿರ ಶಾಲೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ...
ತುಳುನಾಡು

ಮೊಗವೀರ ಮಹಾಸಭಾ ಹೆಜಮಾಡಿ ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ, ಸಮಾಜ ಸೇವಕ ಹರೀಶ್ ಕೋಟ್ಯಾನ್ ಆಯ್ಕೆ

Mumbai News Desk
ಹೆಜಮಾಡಿ ಮೊಗವೀರ ಮಹಾಸಭಾ ಹೆಜಮಾಡಿ ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ, ಸಮಾಜ ಸೇವಕ ಶ್ರೀ ಹರೀಶ್ ಕೋಟ್ಯಾನ್ ಹೆಜಮಾಡಿ ಆಯ್ಕೆಯಾಗಿದ್ದಾರೆ.ಶ್ರೀ ಬಬ್ಬರ್ಯ ದೇವಸ್ಥಾನ ಹೆಜಮಾಡಿ ಇದರ ಸನ್ನಿಧಾನದಲ್ಲಿ ಇತ್ತೀಚೆಗೆ ಸಭಾದ ನಿಕಟಪೂರ್ವ ಅಧ್ಯಕ್ಷರಾದ ಎಚ್.ರವಿ...
ತುಳುನಾಡು

ಅಸಹಾಯಕ ಕುಟುಂಬಕ್ಕೆ ಸೂರು ನಿರ್ಮಿಸಿ ಆಸರೆಯಾದ ಕುತ್ಯಾರು ಕುಲಾಲ ಸಂಘ..

Mumbai News Desk
ಹಲವು ದಾನಿಗಳ ಸಹಕಾರದಿಂದ ಸುಸಜ್ಜಿತ ಮನೆ ಕೃಷ್ಣ ಕುಟೀರ ಹಸ್ತಾಂತರ.. ಕಾಪು : ತಾಲೂಕಿನ ಕುತ್ಯಾರುವಿನ ಮೂಲ್ಯರ ಯಾನೆ ಕುಲಾಲರ ಸಂಘ (ರಿ ) ಮುಂದಾಳತ್ವದಲ್ಲಿ, ಸರ್ವರ ಸಹಕಾರದಲ್ಲಿ ನಿರ್ಮಿಸಿದ ಕುತ್ಯಾರು ಪಡುಗುಡ್ಡೆಯ ಪ್ರೇಮ...
ತುಳುನಾಡು

ಹೊಸ ಅಂಗಣ ಪತ್ರಿಕೆಯ ತಿಂಗಳ ಬೆಳಕು ಹಾಗೂ ಸಾಧಕರ ಗೌರವಾರ್ಪಣೆ: ಕಾರ್ಮಿಕರು ಶ್ರಮ ಮತ್ತು ಪರೋಪಕಾರಿ ಜೀವನದ ನಿಜವಾದ ಸಾಧಕರು – ಡಾ.ಹರಿಕೃಷ್ಣ ಪುನರೂರು

Mumbai News Desk
ಮುಲ್ಕಿ,ಕಾರ್ಮಿಕರು ದೇಶದ ರಾಯಭಾರಿಗಳು ಆಗಿದ್ದು ಕಠಿಣ ಶ್ರಮ ಹಾಗೂ ಪರೋಪಕಾರಿ ಜೀವನದ ಮೂಲಕ ಸಾಧಕರಾಗಿದ್ದಾರೆ. ಇಂತಹ ತೆರೆಯ ಮರೆಯಲ್ಲಿರುವ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯವನ್ನು ಪ್ರತೀ ತಿಂಗಳು ಸಾಲ್ಯಾನ್ ರವರು ಮಾಡುತ್ತಿರುವುದು ಅಭಿನಂದನೀಯ ಎಂದು...
ತುಳುನಾಡು

ಬಪ್ಪನಾಡು ಶ್ರೀ ಗಣೇಶೋತ್ಸವ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕ : ಅಧ್ಯಕ್ಷರಾಗಿ ಸುನೀಲ್ ಆಳ್ವ ಆಯ್ಕೆ

Mumbai News Desk
ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 51ನೇ ವರ್ಷದ ಅಧ್ಯಕ್ಷರಾಗಿ ಸುನಿಲ್ ಆಳ್ವ ಅವರು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಜಯಾನಂದ್ ರಾವ್, ಖಜಾಂಚಿಯಾಗಿ ರಾಘವೇಂದ್ರ ಭಟ್, ಗೌರವಾಧ್ಯಕ್ಷರಾಗಿ ಯದುನಾರಾಯಣ ಶೆಟ್ಟಿ ಹಾಗೂ ಕಾರ್ಯಾಧ್ಯಕ್ಷರಾಗಿ ಚಂದ್ರಶೇಖರ್...
ತುಳುನಾಡು

ಹೆಜಮಾಡಿ : ವಿದ್ಯಾ ಪ್ರಸಾರ ವಿದ್ಯಾ ಮಂದಿರದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಮತ್ತು ವನಮಹೋತ್ಸವ ಆಚರಣೆ

Mumbai News Desk
ಹೆಜಮಾಡಿ ಕೋಡಿಯ ವಿದ್ಯಾ ಪ್ರಸಾರ ವಿದ್ಯಾ ಮಂದಿರದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಮತ್ತು ವನಮಹೋತ್ಸವವನ್ನು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರ ಸಕ್ರಿಯ ಪಾಲ್ಗೊಳ್ಳುವಿಕೆಯೊಂದಿಗೆ ಅತ್ಯಂತ ಉತ್ಸಾಹದಿಂದ ಆಚರಿಸಲಾಯಿತು. ಕಾರ್ಯಕ್ರಮವು ಅಂತರರಾಷ್ಟ್ರೀಯ ಯೋಗ ದಿನದ...