ಹೆಜಮಾಡಿ ಬಿಲ್ಲವರ ಸಂಘದ ಬ್ರಹ್ಮ ಶ್ರೀ ಗುರು ನಾರಾಯಣ ಜಯಂತಿ ಕಾರ್ಯಕ್ರಮದಲ್ಲಿ ಹರಿಶ್ಚಂದ್ರ ಪಿ ಸಾಲಿಯಾನ್‌ರವರಿಗೆ ಸನ್ಮಾನ
ಪಡುಬಿದ್ರಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವು ವಿಶ್ವ ಮಾನ್ಯತೆಯ ಸಂದೇಶವಾಗಿದೆ. ಗುರುಗಳ ವಾಣಿಯಂತೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿರುವುದು ಅನುಕರಣೀಯ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.ಹೆಜಮಾಡಿ ಬಿಲ್ಲವರ ಸಂಘ ವತಿಯಿಂದ ಬ್ರಹ್ಮ...

