ಸಸಿಹಿತ್ಲು: ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಧನ್ಯೋತ್ಸವ ಕಾರ್ಯಕ್ರಮ
ಸಸಿಹಿತ್ಲು: ಇಲ್ಲಿನ ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಅಂಗವಾಗಿ ‘ಧನ್ಯೋತ್ಸವ’ ಕಾರ್ಯಕ್ರಮವು ಭಕ್ತಿಭಾವ ಮತ್ತು ವೈಭವದಿಂದ ನೆರವೇರಿತು. ಬ್ರಹ್ಮಕಲಶೋತ್ಸವದ ವಿಶೇಷ ಸಂದರ್ಭದಲ್ಲಿ ದೇವಿಗೆ ವಿವಿಧ ಪೂಜಾ ವಿಧಿವಿಧಾನಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು. ಧನ್ಯೋತ್ಸವದ ದಿನ...

