ಇತಿಹಾಸ ಪ್ರಸಿದ್ಧ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನಕ್ಕೆ ನೂತನ ಆಡಳಿತ ಮುಕ್ತೇಸರರಾಗಿ ಚಂದ್ರಶೇಖರ ಬೆಳ್ಚಡ ಆಯ್ಕೆ
ಮುಂಬಯಿ: ಈ ವರ್ಷ ಬ್ರಹ್ಮಕಲಶೋತ್ಸವವು ನಡೆಯಲಿರುವ ಇತಿಹಾಸ ಪ್ರಸಿದ್ಧ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ನೂತನ ಆಡಳಿತ ಮುಕ್ತೇಸರರಾಗಿ ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷರೂ ಹಾಗೂ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಉಪಾಧ್ಯಕ್ಷರೂ...

