ಇನ್ನಂಜೆ ಕನ್ನಡ ಮಾಧ್ಯಮ ಶಾಲೆಯ ಉಚಿತ ವಿದ್ಯಾಭ್ಯಾಸದ ಸಹಾಯಾರ್ಥವಾಗಿ ಕ್ರಿಕೆಟ್ ಪಂದ್ಯಾಕೂಟ : ಶಾಲೆಗೆ ರೂಪಾಯಿ 1,67,875/ ಹಸ್ತಾಂತರ.
ಉಡುಪಿ :ಇನ್ನಂಜೆ ಫ್ರೆಂಡ್ಸ್ ಇನ್ನಂಜೆ ಇವರ ಆಶ್ರಯದಲ್ಲಿ ಹಳೆ ವಿದ್ಯಾರ್ಥಿ ಹಾಗೂ ದಾನಿಗಳ ಸಹಕಾರದಲ್ಲಿ ಇನ್ನಂಜೆ ಕನ್ನಡ ಮಾಧ್ಯಮ ಶಾಲೆಯ ಉಚಿತ ವಿದ್ಯಾಭ್ಯಾಸದ ಸಹಾಯಾರ್ಥವಾಗಿ ಇನ್ನಂಜೆ ಮೈದಾನದಲ್ಲಿ ಇನ್ನಂಜೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ...

