October 11, 2026
Mumbai News Kannada

Category : ನಿಧನ ಸುದ್ದಿ

ನಿಧನ ಸುದ್ದಿ

ಹೆಜಮಾಡಿ: ಆಶಾ ಕಾರ್ಯಕರ್ತೆ, ಧಾರ್ಮಿಕ ಮುಖಂಡೆ ಸರೋಜಿನಿ ಸಂಜೀವ ಮಾಸ್ಟರ್ ನಿಧನ

Mumbai News Desk
ಹೆಜಮಾಡಿ, ಆ. 8: ಹೆಜಮಾಡಿ ಕೋಡಿಯ ಶ್ರೀ ಬ್ರಹ್ಮ ಮುಗ್ಗೆರ್ಕಳ ದೈವಸ್ಥಾನದ ಅಧ್ಯಕ್ಷರು ಹಾಗೂ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಸಂಜೀವ ಮಾಸ್ಟರ್ ಅವರ ಧರ್ಮಪತ್ನಿ ಸರೋಜಿನಿ ಅವರು ಆಗಸ್ಟ್ 7ರಂದು, 60ನೇ ವಯಸ್ಸಿನಲ್ಲಿ ನಿಧನರಾದರು....
ನಿಧನ ಸುದ್ದಿ

ಖಾಸಗಿ ಹೋಟೆಲ್ ಉದ್ಯೋಗಿ, ಮಾಡೆಲಿಂಗ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಕಲ್ಮಾಡಿ ನಿವಾಸಿ ಕೃತಿ ಬಂಗೇರಾ ಆತ್ಮಹತ್ಯೆ

Mumbai News Desk
ಉಡುಪಿಯ ಕಲ್ಮಾಡಿ ನಿವಾಸಿ ರತ್ನಾ ಅವರ ಪುತ್ರಿ, ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ (27) ಎಂಬ ಯುವತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಡಿಯಾಳಿ ಬಳಿಯ ಖಾಸಗಿ ಹೋಟೆಲ್ ಒಂದರಲ್ಲಿ...
ನಿಧನ ಸುದ್ದಿ

ವಸಾಯಿ: ನವೀನ್ ಪುತ್ರನ್ ನಿಧನ

Mumbai News Desk
ವಸಾಯಿ: ಇಲ್ಲಿನ ಪೂರ್ವ ಭಾಗದ ನಾಲಾಸೊಪರಾ ಲಿಂಕ್ ರಸ್ತೆ ಬಳಿಯ, ನಾಲಾಸೊಪರಾ ಅಗ್ನಿಶಾಮಕ ದಳದ ಹತ್ತಿರವಿರುವ ವೀಣಾ ಸುರ್ ಶ್ಯಾಮ್ ಕಾಂಪ್ಲೆಕ್ಸ್ ನಿವಾಸಿ ನವೀನ್ ಪುತ್ರನ್ (45) ಅವರು ಆಗಸ್ಟ್ 4ರಂದು ನಿಧನರಾಗಿದ್ದಾರೆ. ಮೃತರು...
ನಿಧನ ಸುದ್ದಿ

ರಂಗಕರ್ಮಿ, ಸಾಹಿತಿ ಪರಮಾನಂದ ವಿ. ಸಾಲ್ಯಾನ್ ಇನ್ನಿಲ್ಲ: ಸಸಿಹಿತ್ಲುವಿನಲ್ಲಿ ಇಂದು ಅಂತಿಮ ದರ್ಶನ

Mumbai News Desk
ಖ್ಯಾತ ರಂಗಕರ್ಮಿ, ಹಿರಿಯ ಸಾಹಿತಿ, ಬರಹಗಾರ ಹಾಗೂ ಹಿರಿಯ ಪತ್ರಕರ್ತರಾಗಿದ್ದ ಸಸಿಹಿತ್ಲುವಿನ ಪರಮಾನಂದ ವಿ. ಸಾಲ್ಯಾನ್ (65) ಅವರು ಸೋಮವಾರ (ಜುಲೈ 13) ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.ಸಸಿಹಿತ್ಲುವಿನ ಶ್ರೀ...
ನಿಧನ ಸುದ್ದಿ

ಸಂಗೀತ ಲೋಕದ ಮಹಾತಾರೆ ಅಸ್ತಂಗತ; ‘ಗಾನಕೋಗಿಲೆ’ ಎಸ್. ಜಾನಕಿ ಇನ್ನಿಲ್ಲ

Mumbai News Desk
ಖ್ಯಾತ ಹಿರಿಯ ಗಾಯಕಿ, ‘ಗಾನಕೋಗಿಲೆ’ ಎಂದೇ ಭಾರತೀಯ ಚಿತ್ರರಂಗದಲ್ಲಿ ಪ್ರಸಿದ್ಧಿ ಪಡೆದಿದ್ದ ಎಸ್. ಜಾನಕಿ (88) ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ....
ನಿಧನ ಸುದ್ದಿ

ಜೋಗೇಶ್ವರಿ: ಹೋಟೆಲ್ ಉದ್ಯಮಿ, ಸಂಘಟಕ ನಾರಾಯಣ ಪೂಜಾರಿ ನಿಧನ

Mumbai News Desk
​ಮುಂಬಯಿ: ಜೋಗೇಶ್ವರಿ ಪೂರ್ವದ ಸ್ವಪ್ನಪೂರ್ತಿ ನಿವಾಸಿ, ಬಿಲ್ಲವರ ಅಸೋಸಿಯೇಷನ್ ಜೋಗೇಶ್ವರಿ ಸ್ಥಳೀಯ ಸಮಿತಿಯ ಮಾಜಿ ಕಾರ್ಯಾಧ್ಯಕ್ಷರು, ಹೋಟೆಲ್ ಉದ್ಯಮಿ, ಸಮಾಜ ಸೇವಕ ಹಾಗೂ ಸಂಘಟಕ ಜಯ ಸಿ. ಸುವರ್ಣರ ಅಭಿಮಾನಿ ಆಗಿದ್ದ ನಾರಾಯಣ ಪೂಜಾರಿಯವರು...